ಮಾನ್ವಿ: 2026-27ನೇ ಸಾಲಿನಲ್ಲಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಪಿಯು ಹಾಗೂ ಸಮಾನಾಂತರ ಕೋರ್ಸ್ನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಮಾನ್ವಿ, ಕವಿತಾಳ, ಸಿರವಾರ ಬಾಲಕರ ವಸತಿನಿಲಯ ಹಾಗೂ ಮಾನ್ವಿ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಅನುಸೂಚಿತ ಜಾತಿ ಮತ್ತು ಪಂಗಡ ಮತ್ತು ಇತರೆ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ಜೂ15ರ ಒಳಗೆ https://shp.karnataka.gov.in/ ಅಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಮೆರಿಟ್ ಹಾಗೂ ಕೌನ್ಸಿಲಿಂಗ್ ಮೂಲಕ ಅಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪಟ್ಟಣದ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಎಪಿಎಂಸಿ ಯಾರ್ಡ್ 2ನೇ ಗೇಟ್ಗೆ ಭೇಟಿ ನೀಡಬೇಕು ಅಥವಾ 9008900527 ಮೂಲಕ ಸಂರ್ಪಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭಾಗಯ್ಯ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-32-1719923806

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.