ಮಿನ್ ವಿದ್ಯಾ: ಮಿಂತ್ರಾ ಕೇರ್ಸ್ ವಿದ್ಯಾರ್ಥಿವೇತನವನ್ನು ಗಾರ್ಮೆಂಟ್ಸ್ ಕಾರ್ಮಿಕರು ಹಾಗೂ ಕುಶಲಕರ್ಮಿಗಳ ಕುಟುಂಬದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಎನ್ಎಸ್ಡಿಸಿ ಪ್ರಮಾಣಿತ ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮ ಒಳಗೊಂಡಂತೆ, ರಾಜ್ಯ ಮತ್ತು ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಈ ನೆರವು ದೊರೆಯುತ್ತದೆ.

ಅರ್ಹತೆ: ಅರ್ಜಿದಾರರು ಯಾವುದೇ ವಿಭಾಗದಲ್ಲಿ 12ನೇ ತರಗತಿಯನ್ನು ಕನಿಷ್ಠ ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಮಾನ್ಯತೆ ಪಡೆದ ರಾಜ್ಯ/ಕೇಂದ್ರ ವಿಶ್ವವಿದ್ಯಾಲಯದಲ್ಲಿ ಬಿ.ಎ., ಬಿ.ಎಸ್ಸಿ., ಬಿ.ಕಾಂ., ಬಿಬಿಎ, ಬಿಸಿಎ ಇತ್ಯಾದಿ ಯಾವುದಾದರೂ ಕೋರ್ಸ್ಗೆ ದಾಖಲಾಗಿರಬೇಕು.

ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹ 5 ಲಕ್ಷಕ್ಕಿಂತ ಕಡಿಮೆ ಇರಬೇಕು. ಎನ್ಎಸ್ಡಿಸಿ ಉದ್ಯೋಗ ಕೌಶಲದಡಿ ಅರ್ಜಿ ಸಲ್ಲಿಸುವವರು 14ರಿಂದ 30 ವರ್ಷದೊಳಗಿನವರು ಆಗಿರಬೇಕು. 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು (ಕನಿಷ್ಠ ಅಂಕಗಳ ಮಿತಿ ಇಲ್ಲ). ಎನ್ಎಸ್ಡಿಸಿ ಪ್ರಮಾಣೀಕೃತ ತರಬೇತಿ ಕೋರ್ಸ್, ಎನ್ಎಚ್ಡಿಪಿ, ಸಮರ್ಥ್ ಅಥವಾ ಐಐಟಿಎಚ್ಟಿ ಕಾರ್ಯಕ್ರಮಗಳ ಅಡಿಯಲ್ಲಿ ದಾಖಲಾಗಿರಬೇಕು.

ಆರ್ಥಿಕ ನೆರವು: ಆಯ್ಕೆಯಾದ ವಿದ್ಯಾರ್ಥಿಗಳು 3 ವರ್ಷಗಳವರೆಗೆ ಪ್ರತಿವರ್ಷ ₹ 20,000 ವಿದ್ಯಾರ್ಥಿವೇತನ ಪಡೆಯುತ್ತಾರೆ.

ಅರ್ಜಿ ಸಲ್ಲಿಕೆಗೆ ಕೊನೇ ದಿನ: 19-05-2026

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್

ಹೆಚ್ಚಿನ ಮಾಹಿತಿಗೆ: Short Url: www.b4s.in/praja/MVMCSP1

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-51-93125285

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.