ಮೈಸೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಿಇಟಿ/ಎನ್ಇಇಟಿ ಮೂಲಕ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಬಿ.ಆರ್ಕ್., ಬಿ.ಇ. ಹಾಗೂ ಬಿ.ಟೆಕ್. ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಮುಸ್ಲಿಂ, ಜೈನ್, ಬೌದ್ಧ, ಸಿಖ್, ಹಾಗೂ ಪಾರ್ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

https://kmdc.karnataka.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಇಲ್ಲಿನ ಭರತ್ನಗರದ ಶೋಭಾ ಗಾರ್ಡನ್ ಸಮೀಪದಲ್ಲಿರುವ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂ. 0821-2430080 ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕಿ ಆಸಿಫ್ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-38-256657238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.