ಮೈಸೂರು: ನಗರದ ಕೆಬಿಲ್ ಬಡಾವಣೆಯ ಕಾವೇರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಮೇ 22ರಂದು ಬೆಳಿಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗಾಗಿ ಸಿಇಟಿ–2026 ಆಪ್ಟನ್ ಎಂಟ್ರಿ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಉಚಿತ ಶಿಬಿರವಾಗಿದ್ದು, ಎಂಜಿನಿಯರಿಂಗ್, ವೈದ್ಯಕೀಯ, ಔಷಧ ವಿಜ್ಞಾನ ಮತ್ತು ವಿವಿಧ ಆರೋಗ್ಯ ವಿಜ್ಞಾನ ಸೇರಿದಂತೆ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ತಜ್ಞರು ಸೂಕ್ತ ಸಲಹೆ ಹಾಗೂ ಮಾಹಿತಿ ನೀಡಲಿದ್ದಾರೆ.

ಮಾಹಿತಿಗೆ ಮೊ.ಸಂ. 74114 13825 ಸಂಪರ್ಕಿಸಿ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-39-1242064143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.