ಮೈಸೂರು: ತಾಲ್ಲೂಕಿನ ಕಡಕೊಳದ ಶೇಷಾದ್ರಿಪುರಂ ತಾಂತ್ರಿಕ ಕಾಲೇಜಿನಲ್ಲಿ ಮೇ 11ರಿಂದ ‘ಡಿಪ್ಲೊಮಾ ಸಿಇಟಿ’ ತರಬೇತಿ ಉಚಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

‘ಡಿಪ್ಲೊಮಾ ನಂತರ ಎಂಜಿನಿಯರಿಂಗ್ ಶಿಕ್ಷಣ ಪಡೆಯಲು ಸಿಇಟಿ ಎದುರಿಸಬೇಕಾಗುತ್ತದೆ. ಇದಕ್ಕಾಗಿ ನಾವು ಮಾರ್ಗದರ್ಶನ ನೀಡುತ್ತೇವೆ. ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲೆಂದು ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರಾಚಾರ್ಯ ಕೆ. ಪ್ರಹ್ಲಾದರಾವ್ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಮೇ 15ರಂದು ಅಣಕು ಸಿಇಟಿ ನಡೆಸಲಾಗುವುದು. ಅದರಲ್ಲಿ ಹೆಚ್ಚಿನ ಅಂಕ ಪಡೆದ ಮೊದಲ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುವುದು. ಆಸಕ್ತರು ಮೇ 10ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 81973 84220 ಸಂಪರ್ಕಿಸಬಹುದು’ ಎಂದು ತಿಳಿಸಿದರು.

ಕಾಲೇಜಿನ ಟಿ. ವೆಂಕಟೇಗೌಡ, ಪ್ರೊ.ಎಸ್. ಹೇಮಂತ್ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-2020497763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.