ಮೈಸೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಸಹಕಾರ ವಿಷಯದಲ್ಲಿ 6 ತಿಂಗಳ ಡಿಪ್ಲೊಮಾ (ರೆಗ್ಯುಲರ್) ಹಾಗೂ ಸಹಕಾರ ಸಂಘಗಳು, ಖಾಸಗಿ ಸಂಸ್ಥೆಗಳ ಸಿಬ್ಬಂದಿಗೆ ದೂರ ಶಿಕ್ಷಣ ಡಿಪ್ಲೊಮಾ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಜುಲೈ 1ರಿಂದ ತರಬೇತಿ ಆರಂಭ ಆಗಲಿದೆ. ಕನಿಷ್ಠ ಎಸ್ಎಸ್ಎಲ್ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು. ತರಬೇತಿ ಅವಧಿಯಲ್ಲಿ ಶಿಷ್ಯವೇತನ ಇರಲಿದೆ. ಆಸಕ್ತರು ಸಹಕಾರ ಭವನ, ಚಾಮರಾಜ ಜೋಡಿ ರಸ್ತೆ, ಮೈಸೂರು– ಈ ವಿಳಾಸವನ್ನು ಸಂಪರ್ಕಿಸಬಹುದು. ಮಾಹಿತಿಗೆ ದೂರವಾಣಿ 0821– 2520563, ಮೊಬೈಲ್ 99021 89872, 98459 18519 ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-39-1225567906

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.