ಮೈಸೂರು: ನಗರದ ಎನ್.ಆರ್. ಮೊಹಲ್ಲಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆಗಸ್ಟ್ನಲ್ಲಿ ಆರಂಭಗೊಳ್ಳಲಿದೆ.

ಎನ್ಸಿವಿಟಿ ಸಂಯೋಜಿತ ಸಿಟಿಎಸ್ ಮತ್ತು ಉದ್ಯೋಗ ಯೋಜನೆಯಡಿ ಲಭ್ಯವಿರುವ ವಿವಿಧ ಎಂಜಿನಿಯರಿಂಗ್ ಮತ್ತು ನಾನ್-ಎಂಜಿನಿಯರಿಂಗ್ ವೃತ್ತಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆರಿಟ್, ಮೀಸಲಾತಿ ಆಧಾರದ ಮೇಲೆ ಪ್ರವೇಶ ನೀಡಲಾ ಗುತ್ತದೆ. ಅರ್ಜಿ ಸಲ್ಲಿಸಲು ಆ.1, 2026ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 14 ವರ್ಷ ತುಂಬಿರಬೇಕು. ಎಸ್ಎಸ್ಎಲ್ಸಿ ತೇರ್ಗಡೆ/ಅನುತ್ತೀರ್ಣ ಅಥವಾ 8ನೇ ತರಗತಿ ತೇರ್ಗಡೆಯಾದ ಅಭ್ಯರ್ಥಿಗಳು ಮೇ 15ರೊಳಗೆ www.cite.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ. ಮಾಹಿತಿಗೆ ಮೊ.ಸಂ. 99456 16088 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-39-269584999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.