ಮೈಸೂರು: ‘ಇಲ್ಲಿನ ಗಂಗೋತ್ರಿ ಬಡಾವಣೆಯ ಜ್ಞಾನದೀಪ ಪ್ರಥಮದರ್ಜೆ ಕಾಲೇಜಿನಲ್ಲಿ ಬಿ.ಕಾಂ ಕೋರ್ಸ್ಗಳಿಗೆ ಪ್ರವೇಶಾತಿ ನಡೆಯುತ್ತಿದ್ದು, ಪಿಯುನಲ್ಲಿ ಶೇ 80ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರಥಮ ವರ್ಷ ಶುಲ್ಕ ವಿನಾಯಿತಿ ನೀಡಲಾಗುವುದು’ ಎಂದು ಪ್ರಾಂಶುಪಾಲರಾದ ಮೇರಿ ಫ್ಲೋರೆನ್ಸ್ ತಿಳಿಸಿದರು.

‘ಏಕ ಪೋಷಕರು, ರೈತರು, ಪೌರ ಕಾರ್ಮಿಕರು ಹಾಗೂ ದಿನಗೂಲಿ ನೌಕರರ ಮಕ್ಕಳಿಗೂ ವಾರ್ಷಿಕ ಶುಲ್ಕದಲ್ಲಿ ಶೇ 50 ರಿಯಾಯಿತಿ ನೀಡಲಾಗುವುದು. ಮಾಹಿತಿಗೆ ಮೊ.ಸಂ. 97405 00533 ಸಂಪರ್ಕಿಸಬಹುದು’ ಎಂದು ಈಚೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-39-1543821878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.