ಮೈಸೂರು: ಇಲ್ಲಿನ ಸಿದ್ಧಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ (ಕಾವಾ) 2026-27ನೇ ಶೈಕ್ಷಣಿಕ ಸಾಲಿನ ನಾಲ್ಕು ವರ್ಷಗಳ (ಎಂಟು ಸೆಮಿಸ್ಟರ್) ಬಿವಿಎ ಕೋರ್ಸ್ಗೆ ಪ್ರವೇಶಾತಿ ಪ್ರಾರಂಭವಾಗಿದೆ.

ರಾಜ್ಯ ಶಿಕ್ಷಣ ನೀತಿಯ ಅನ್ವಯ ನಡೆಯುವ ಈ ಕೋರ್ಸ್ಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿ ಗಳು ಅರ್ಜಿಯನ್ನು ಮೇ 30ರೊಳಗೆ ಸಲ್ಲಿಸಬ ಹುದು. ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದ ದಿನಾಂಕವನ್ನು ಮುಂದೆ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 0821-2438931 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-39-2118888642

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.