ನಾಲತವಾಡ: ಸಮೀಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ 2026-27ನೇ ಸಾಲಿಗೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ ಉತ್ತೀರ್ಣ, ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣವಾದ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಮಾರನೇ ದಿನವೇ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ದಾಖಲೆ ಪರಿಶೀಲಸಿ ಪ್ರವೇಶ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ29 ರಿಂದ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: 99861 23893ಗೆ ಸಂಪರ್ಕಿಸಬಹುದು ಎಂದು ಕಾಲೇಜು ಪ್ರಾಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯಪುರ: ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸರ್ಕಾರಿ ಐಟಿಐ ಸಂಸ್ಥೆಯಲ್ಲಿ 2026ನೇ ಸಾಲಿನ ಪ್ರತಿಷ್ಠಿತ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿಯಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಎನ್ಸಿವಿಟಿ ನವದೆಹಲಿಯ ಸಂಯೋಜನೆಯಡಿ ಟಾಟಾ ಟೆಕ್ನಾಲಜಿ ಉದ್ಯೋಗ ಕೋರ್ಸ್ಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತರು ಖುದ್ದಾಗಿ ಕಾಲೇಜಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ವರ್ಷದಿಂದ ಉಚಿತ ಪ್ರವೇಶವೂ ನೀಡಲಾಗುತ್ತಿದೆ ಎಂದು ಪ್ರಭಾರಿ ಪ್ರಾಚಾರ್ಯ ಪೂಜಪ್ಪ ಪೂಜಾರಿ ತಿಳಿಸಿದ್ದಾರೆ.

ಎಲೆಕ್ಟ್ರೀಸಿಯನ್ (20 ಸೀಟುಗಳು), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (48 ಸೀಟುಗಳು) ಸೇರಿದಂತೆ ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಇಂಡಸ್ಟ್ರಿಯಲ್ ರೋಬೋಟಿಕ್ಸ್, ಸಿಎನ್ಸಿ ಮಷೀನಿಂಗ್, ಎಂಜಿನಿಯರಿಂಗ್ ಡಿಸೈನ್ ಸೇರಿದಂತೆ ವಿವಿಧ ಕೋರ್ಸುಗಳಿಗೂ ಪ್ರವೇಶ ಇದೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಆನ್ಲೈನ್ ಅರ್ಜಿಗಳನ್ನು www.cite.karnataka.gov.in ವೆಬ್ಸೈಟ್ ಮೂಲಕ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ನಾಲತವಾಡ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯರನ್ನು ಸಂಪರ್ಕಿಸಬಹುದಾಗಿದೆ. 99861 23893, 90086 92278, 99028 35626, 99802 30710, 89041 71261 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-26-410140649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.