ನರೇಗಲ್: ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವ ಸ್ಪರ್ಧಾರ್ಥಿಗಳು ನಿರಂತರ ಅಧ್ಯಯನ ಮಾಡಬೇಕು. ಅಂದಾಗ ಜೀವನದಲ್ಲಿ ಯಶಸ್ಸು ದೊರೆಯುತ್ತದೆ ಎಂದು ಕೋಚಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯಕುಮಾರ್ ಡಿ. ಎಸ್. ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನರೇಗಲ್ ಪಟ್ಟಣದ ಸೈಬರ್ ಟೆಕ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಜೀವನದಲ್ಲಿ ಒಂದು ಉತ್ತಮ ಗುರಿ ಇಟ್ಟುಕೊಳ್ಳಬೇಕು. ಆ ಗುರಿ ತಲುಪಲು ಶ್ರದ್ದೆ, ಸತತ ಪರಿಶ್ರಮ ಹಾಗೂ ಆತ್ಮಸ್ಥೆರ್ಯದಿಂದ ಪ್ರಯತ್ನಿಸಬೇಕು. ಆಗ ಮಾತ್ರ ಬದುಕಿನಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ತರಬೇತಿ ಕೇಂದ್ರದ ಮುಖ್ಯಸ್ಥ ವಿರೂಪಾಕ್ಷಪ್ಪ ಸಂಗನಾಳ, ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-23-833170327

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.