ನಾಯಕನಹಟ್ಟಿ: ಕೃತಕ ಬುದ್ಧಿಮತ್ತೆ ಕಾಲಘಟ್ಟದಲ್ಲಿರುವ ವಿದ್ಯಾರ್ಥಿಗಳಿಗಾಗಿ ‘ಎಸ್ಎಸ್ಎಲ್ಸಿ ನಂತರ ಮುಂದೇನು’ ಎಂಬ ಶೈಕ್ಷಣಿಕ ಮಾರ್ಗದರ್ಶಿ ಕಾರ್ಯಾಗಾರವನ್ನು ಪಟ್ಟಣದ ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮತ್ತು ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಹಯೋಗದಲ್ಲಿ ಮೇ 2ರ ಶನಿವಾರ ಕಾರ್ಯಾಗಾರ ನಡೆಯಲಿದೆ.

ಬೆಂಗಳೂರಿನ ಶೈಕ್ಷಣಿಕ ಕೌಶಲ ಸಲಹೆಗಾರ ಟಿ.ದಿಲೀಪ್ ಉಪನ್ಯಾಸ ನೀಡಲಿದ್ದಾರೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದು ಉಚಿತ ಕಾರ್ಯಕ್ರಮವಾಗಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣರಾದ ಹೋಬಳಿಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-44-1989226376

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.