ತ್ಯಾಗರ್ತಿ: ಆನಂದಪುರ ಸರ್ಕಾರಿ ಪದವಿಪೂರ್ವ ಕಾಲೇಜು ಈ ಬಾರಿ ಶೇ 92ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲ ರವಿಶಂಕರ್ ತಿಳಿಸಿದರು.

14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕೌಶಿಕ್ 569 ಅಂಕ, ವಾಣಿಜ್ಯ ವಿಭಾಗದಲ್ಲಿ ನಿಕಿತಾ ಆರ್. 551 ಮತ್ತು ಕಲಾ ವಿಭಾಗದಲ್ಲಿ ಅಮೂಲ್ಯ ಎಚ್.ಜಿ. 543 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. 53 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-42-99756785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.