ಅಣ್ಣಿಗೇರಿ: ಪಟ್ಟಣದ ನಿಂಗಮ್ಮ ಎಸ್.ಹೂಗಾರ ಪದವಿ ಪೂರ್ವ ಕಾಲೇಜಿನ ಪಿಯುಸಿ ಫಲಿತಾಂಶವು ಶೇ 78 ರಷ್ಟಾಗಿದೆ.

ವಾಣಿಜ್ಯ ವಿಭಾಗದಲ್ಲಿ ಯಲ್ಲವ್ವ ಕಬಾಡರ (ಶೇ 96.83) ಪ್ರಥಮ, ಲಕ್ಷ್ಮಿ ವಾಳೇದ (ಶೇ 92.33) ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಯಲ್ಲಮ್ಮ ಮಾಯಣ್ಣವರ (ಶೇ 92.16) ಪ್ರಥಮ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಅಭಿನಯ ಶಿವಪ್ಪಯ್ಯನಮಠ ಹಾಗೂ ಶಿವಲೀಲಾ ಪೂಜಾರ ಇಬ್ಬರೂ (ಶೇ 84.83) ಪ್ರಥಮ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-24-36497592

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.