ಬಾಗಲಕೋಟೆ: ಪ್ರಸಕ್ತ ಸಾಲಿಗೆ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ಕೋರ್ಸ್ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ವೆಬ್ಸೈಟ್ http://shp.karnataka.gov.in/bcwd ಮೂಲಕ ಜೂನ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿಗೆ ₹2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಗಳಿಗೆ ₹1 ಲಕ್ಷ ಮೀರಿರಬಾರದು. ಮಾಹಿತಿಗೆ ಸಹಾಯವಾಣಿ ಸಂಖ್ಯೆ 80507 70004 ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-19-1120918120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.