ತೆಕ್ಕಲಕೋಟೆ: ಸಮೀಪದ ದರೂರು ಗ್ರಾಮದ ಗ್ರಾಮೀಣ ವಿದ್ಯಾರ್ಥಿ ಟಿ. ಸಮೀರ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 94ರಷ್ಟು ಫಲಿತಾಂಶ ಪಡೆದಿದ್ದಾನೆ.

ವಿದ್ಯಾರ್ಥಿ ಟಿ. ಸಮೀರ್ ಬಳ್ಳಾರಿಯ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 566 ಅಂಕ ಪಡೆದು ಗಮನ ಸೆಳೆದಿದ್ದಾರೆ.

ಈ ಸಾಧನೆಯಿಂದ ಕಾಲೇಜಿಗೆ ಹಾಗೂ ದರೂರು ಗ್ರಾಮಕ್ಕೆ ಹೆಮ್ಮೆ ತಂದಿದ್ದು, ಊರಿನ ಮುಖಂಡರು, ಶಿಕ್ಷಕರು ಹಾಗೂ ಕುಟುಂಬ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-25-690884299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.