ಬೀಳಗಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ರೊಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಶೇ 92ರಷ್ಟು ಫಲಿತಾಂಶ ದಾಖಲಿಸಿದೆ.

ಐಶ್ವರ್ಯ ಅಶೋಕ ಶೀಲವಂತ– ಶೇ 97.83, ವಿಜಯಲಕ್ಷ್ಮಿ ಬಸಪ್ಪ ಚಿನಿವಾ ಲ– ಶೇ 96.83, ಪ್ರೀತಿ ಸಿದ್ದಪ್ಪ ಬೀಳಂಡಿ– ಶೇ 87.5ರಷ್ಟು ಫಲಿತಾಂಶ ಪಡೆದು ಕ್ರಮವಾಗಿ ಮೊದಲ ಮೂರು ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬೋಧಕ– ಬೋಧಕೇತರ ಸಿಬ್ಬಂದಿ , ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-19-808850210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.