ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿನ ಸುಲ್ತಾನಪುರದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಬಸವೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪಿಯುಸಿ ಫಲಿತಾಂಶ ಶೇ 85ರಷ್ಟು ಆಗಿದೆ ಎಂದು ಪ್ರಾಚಾರ್ಯ ಎಸ್.ಸಿ. ಪಾಟೀಲ ತಿಳಿಸಿದ್ದಾರೆ.

ಕಲಾ ವಿಭಾಗದಲ್ಲಿ ಸುಪ್ರಿಯಾ ಹರಿಜನ ಶೇ 94.5 (ಪ್ರಥಮ), ಮುತ್ತುಲಕ್ಷ್ಮಿ ಮಾಲದಿನ್ನಿ ಶೇ 91.33 (ದ್ವಿತೀಯ), ಅಶ್ವಿನಿ ಹೆಳವರ ಶೇ 88.5 (ತೃತೀಯ) ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪೃಥ್ವಿ ಬಡಿಗೇರ ಶೇ 94 (ಪ್ರಥಮ), ಪದ್ಮಶ್ರೀ ಸಪ್ತಸಾಗರ ಶೇ 86.5 (ದ್ವಿತೀಯ), ರೇಷ್ಮಾ ತಳವಾರ ಶೇ 85.16 (ತೃತೀಯ) ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-1033209306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.