ಬೆಟ್ಟದಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಗ್ರಾಮದ ಡಿ.ತಮ್ಮಯ್ಯ ಸ್ಮಾರಕ ನವೋದಯ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಶನಿವಾರ ಸನ್ಮಾನಿಸಲಾಯಿತು.

ಸಂಸ್ಥೆಯ ನಿರ್ದೇಶಕ ಸಿ.ಟಿ. ಗುರುದತ್ ಮಾತನಾಡಿ, ‘ಕಾಲೇಜು ಫಲಿತಾಂಶದಲ್ಲಿ ಐದು ವರ್ಷ ಶೇ 100 ಫಲಿತಾಂಶ ನೀಡುತ್ತಾ ಬಂದಿದೆ. ವಿದ್ಯಾಸಂಸ್ಥೆಯು ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ’ ಎಂದರು.

ಅತೀ ಹೆಚ್ಚು ಅಂಕ ಗಳಿಸಿದ ಲಕ್ಷ್ಮಿ ಎಂ.ಎಚ್, ಲಿಕೃತಿ ಎಸ್.ವಿ, ಶ್ರೀನಿವಾಸ, ಪಿ.ಜೆ. ಮೋಕ್ಷಿತ, ಸೃಷ್ಟಿ, ಪರೀಕ್ಷಿತ್ ಎಸ್.ಆರ್, ಚೈತ್ರಾ ಕೆ.ಸಿ, ಕಾವ್ಯ ಕೆ.ಎಂ, ಎಂ.ರಚನಾ ಗೌಡ, ಸೃಜನ್ ನಾಯಕ್ ಎಚ್.ಆರ್, ಲೋಹಿಶ್ ಕೆ.ಎಂ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಶೈಲಾ, ಖಜಾಂಚಿ ಪಿ.ರವಿ, ನಿರ್ದೇಶಕ ವಿಜಯ ಕುಮಾರ್, ಪ್ರಾಂಶುಪಾಲ ಸತೀಶ್ ಕುಮಾರ್, ಸಿಇಟಿ ಮಾರ್ಗದರ್ಶಕ ಅಮೃತ್ ರಾಮ್, ಉಪನ್ಯಾಸಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-38-481767966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.