ಭಾಲ್ಕಿ: ತಾಲ್ಲೂಕಿನ ಹಲಬರ್ಗಾ ಗ್ರಾಮದ ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ಪಾಸಾದ 8 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳಾದ ಪ್ರಿಯಾಂಕಾ ಲಕ್ಷ್ಮಣ ಶೇ 94.16, ರೇಷ್ಮಾ ನಾಮದೇವ ಶೇ 92.5, ಕೀರ್ತಿ ಪ್ರೇಮ ಶೇ 91.66, ಯಾಸೀನ್ ಎಂ.ಡಿ. ಗೌಸೋದ್ದಿನ್ ಶೇ 90.33, ವಿದ್ಯಾರಾಣಿ ರಮೇಶ ಶೇ 87.8, ಸಾರಿಕಾ ದತ್ತಾತ್ರಿ ಶೇ 86.5, ಗುಂಡುಮಣಿ ದೇವರಾಜ ಶೇ 85.8, ರೇಷ್ಮಾ ಶರಿಪೋದ್ದಿನ್ ಶೇ 85.85 ಪ್ರತಿಶತ ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ಪ್ರತಿ ವಿದ್ಯಾರ್ಥಿಗೆ ನಗದು ₹ 500 ನಗದು ನೀಡಿ ಪ್ರೋತ್ಸಾಹಿಸಲಾಯಿತು. ಪ್ರಾಚಾರ್ಯ ಭಗವಾನ ಬಿರಾದಾರ, ಧನ್ನೂರು ಪೊಲೀಸ್ ಠಾಣೆಯ ಪಿಎಸ್ಐ ರಾಜಣ್ಣ, ಪಿಡಿಒ ಚಂದ್ರಕಾಂತ್ ಫೂಲೆ, ಗ್ರಾ.ಪಂ. ಅಧ್ಯಕ್ಷೆ ಪದ್ಮಿನಿಬಾಯಿ ಠಾಕೂರ, ಸದಸ್ಯರಾದ ದತ್ತು ಮೂಲಗೆ, ಶಿವಕುಮಾರ ಪಾಟೀಲ, ಪ್ರೇಮಕುಮಾರ ಪ್ರಭಾ, ಮಾರುತಿ ಸೂರ್ಯವಂಶಿ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಓಂಕಾರ ಸೂರ್ಯವಂಶಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ರಾಜಶೇಖರ ಮಂಗಲಗಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-33-238360497

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.