ಬೀದರ್: ದ್ವಿತೀಯ ಪಿಯುಸಿ ಪರೀಕ್ಷೆ 1ರಲ್ಲಿ ಉತ್ತಮ ಫಲಿತಾಂಶ ಪಡೆದಿರುವ ನಗರದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜು ಸಾಧನೆಗೈದಿದೆ.

ಕಾಲೇಜಿನ 1,117 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 439 ಅಗ್ರಶ್ರೇಣಿ,632 ಪ್ರಥಮ ದರ್ಜೆ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿಉತ್ತೀರ್ಣರಾಗಿದ್ದಾರೆ. ಕಾಲೇಜು ಒಟ್ಟಾರೆ ಫಲಿತಾಂಶ ಶೇ 96.41 ಆಗಿದೆ ಎಂದು ಶಾಹೀನ್ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್ ತಿಳಿಸಿದ್ದಾರೆ.

ಸಾನಿಯಾ ಅಲಿಸಾಬ್ ಶೇ 98 ರಷ್ಟು ಅಂಕ ಗಳಿಸಿ ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಯಾಸೀರ್ ಮುಲ್ಲಾ ಶೇ 97.33, ಉಮ್ಮೆಐಮನ್ ಮುಂದಾಸ್ ಶೇ 97, ಮೈನಾಕ್ ಕುಂದು ಶೇ 96.67, ನಂದಿನಿ ಶೇ 96.50, ಝೋಯಾ ಫಾತಿಮಾ ಶೇ 96.50, ಜ್ಯೋತ್ಸ್ನಾ ಜೆ.ಸಿ., ಭಿಮಾಶಂಕರ 96.33, ಝೀಶಾನ್ ಶೇ 96.17, ಅಬುಬಕರ್ ಅಬ್ದುಲ್ಲಾ ಶೇ 96.17 ರಷ್ಟು ಅಂಕ ಪಡೆದು ಸಾಧನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಉತ್ತಮ ಶೈಕ್ಷಣಿಕ ವಾತಾವರಣ, ಗುಣಮಟ್ಟದ ಸ್ಪರ್ಧಾತ್ಮಕ ಶಿಕ್ಷಣ, ಆಡಳಿತ ಮಂಡಳಿ,ಉಪನ್ಯಾಸಕರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ ಕಾಲೇಜಿಗೆಅತ್ಯುತ್ತಮ ಫಲಿತಾಂಶ ದೊರೆತಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-33-2139022034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.