ಬೀದರ್: ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಇಲ್ಲಿಯ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿಗೆ ಶೇ 82 ರಷ್ಟು ಫಲಿತಾಂಶ ಲಭಿಸಿದೆ.

6 ವಿದ್ಯಾರ್ಥಿಗಳು ಅಗಶ್ರೇಣಿ, 98 ಪ್ರಥಮ ದರ್ಜೆ ಹಾಗೂ 28 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜು ಪ್ರಾಚಾರ್ಯೆ ಮಂಗಲಾ ಎನ್.ಎಂ. ತಿಳಿಸಿದ್ದಾರೆ.

ಸರಸ್ವತಿ ಶೇ 93.33, ಕೆ. ಶರಣ್ಯ ಶೇ 91.66, ಶ್ರೇಯಾ ಶೇ 91, ಭೂಮಿಕಾ ಶೇ 88, ಪೂಜಾ ಶೇ 86.16, ರುಚಿತಾ ಶೇ 85.66 ರಷ್ಟು ಅಂಕ ಗಳಿಸಿದ್ದಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಚಂದ್ರಕಾಂತ ಪಾಟೀಲ, ಕಾರ್ಯದರ್ಶಿ ಅಭಿಷೇಕ ಪಾಟೀಲ, ನಿರ್ದೇಶಕಿ ಕಲ್ಪನಾ ಮಠಪತಿ, ಕಾಲೇಜು ಉಪನ್ಯಾಸಕರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-33-893494485

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.