ಬೀದರ್: ನಗರದ ವಿಸ್ಡಮ್ ಪದವಿಪೂರ್ವ ವಿಜ್ಞಾನ ಕಾಲೇಜು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಹಾಗೂ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 95ಕ್ಕೂ ಅಧಿಕ ಅಂಕ ಪಡೆದ 150 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ವರ್ಷದ ಪಿ.ಯು. ಶಿಕ್ಷಣ ಉಚಿತವಾಗಿ ನೀಡುವುದಾಗಿ ತಿಳಿಸಿದೆ.

150 ಸ್ಥಾನಗಳಲ್ಲಿ ಕಲ್ಯಾಣ ಕರ್ನಾಟಕಕ್ಕೆ 50, ತಂದೆಯನ್ನು ಕಳೆದುಕೊಂಡ ಹಾಗೂ ಅಂಗವಿಕಲ ವಿದ್ಯಾರ್ಥಿಗಳಿಗೆ 50 ಹಾಗೂ ಕರ್ನಾಟಕ ಹೊರತುಪಡಿಸಿ ದೇಶದ ಇತರ ರಾಜ್ಯಗಳ ಸಿಬಿಎಸ್ಸಿ 10ನೇ ತರಗತಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 50 ಸ್ಥಾನಗಳನ್ನು ಮೀಸಲಿಡಲಾಗುವುದು ಎಂದು ವಿಸ್ಡಮ್ ಕಾಲೇಜು ಅಧ್ಯಕ್ಷ ಮುಹಮ್ಮದ್ ಆಸಿಫುದ್ದೀನ್ ತಿಳಿಸಿದ್ದಾರೆ.

ಮಾಹಿತಿಗೆ ಅರುಣಕುಮಾರ ಪಾಟೀಲ (9686147666) ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-33-116403671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.