ಶಿಗ್ಗಾವಿ: ತಾಲ್ಲೂಕಿನ ಹುಲಗೂರ ಗ್ರಾಮದ ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆ ವತಿಯಿಂದ ನಡೆಯುವ ಗಂಗಮ್ಮ ಎಸ್. ಬೊಮ್ಮಾಯಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಉತ್ತಮ ಫಲಿತಾಂಶ ಪಡೆದಿದೆ.

ಪರೀಕ್ಷೆಗೆ ಕುಳಿತ 73 ವಿದ್ಯಾರ್ಥಿಗಳಲ್ಲಿ 49 ಪಾಸಾಗಿದ್ದಾರೆ. ಅದರಲ್ಲಿ 8 ಪ್ರಥಮ ಶ್ರೇಣಿ, 31 ಪ್ರಥಮ ಸ್ಥಾನ, 10 ದ್ವಿತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗ ವಿದ್ಯಾರ್ಥಿನಿ ಲೀಲಾವತಿ ಮುಳ್ಳೊಳ್ಳಿ (ಶೇ 93) ಪ್ರಥಮ, ಐಶ್ವರ್ಯ ನಂದಣ್ಣಿ (ಶೇ 91.33) ದ್ವಿತೀಯ, ವೀಣಾ ಸೊಪ್ಪಿನ (ಶೇ 90.5), ತೃತೀಯ ಕಲಾವಿಭಾಗದ ವಿದ್ಯಾರ್ಥಿನಿ ನೇತ್ರಾ ಚಂದಕ್ಕನವರ (ಶೇ 87.66) ಪ್ರಥಮ, ದ್ಯಾಮವ್ವ ಸಂಶಿ (ಶೇ 87.5) ದ್ವಿತೀಯ, ಕವಿತಾ ಬಾಲಪ್ಪನವರ (ಶೇ 80.33) ತೃತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆ ಕಾರ್ಯದರ್ಶಿ ರವಿ ಕುಡವಕ್ಕಲಿಗೇರ, ಕಾಲೇಜಿನ ಪ್ರಾಚಾರ್ಯ ಶಿವಪ್ಪ ಹುಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-22-710340418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.