ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರು ಬಿಆರ್ಇ–ಅವಂತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ಫಲಿತಾಶ ಶೇ 97ರಷ್ಟಾಗಿದೆ.

106 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 75 ಪ್ರಥಮ ಶ್ರೇಣಿ, 8 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತರುಣ ಹಿರೇಮಠ ಶೇ 97ರಷ್ಟು, ಉದಯಕುಮಾರ ಶಿಗ್ಗಾವಿ ಶೇ 93.67 ಹಾಗೂ ಗುರುಸ್ವಾಮಿ ಎಂ.ಎಸ್ ಶೇ 93.5ರಷ್ಟು ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಐಶ್ವರ್ಯ ಲಿಂಗದೇವರಕೊಪ್ಪ ಶೇ 95.83 ರಷ್ಟು, ಪ್ರಿಯಾ ರಾಜೂರ ಶೇ 95.67 ಸಂತೋಷ ಮಾಳಗಿ ಶೇ 92.83 ರಷ್ಟು ಅಂಕ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-22-1659305148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.