ಚಳ್ಳಕೆರೆ: ದ್ವಿತೀಯ ಪಿಯುಸಿಯಲ್ಲಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಶೇ 68 ಫಲಿತಾಂಶ ಪಡೆದಿದೆ.

ಕಾಲೇಜಿನಲ್ಲಿ ಒಟ್ಟು 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 149 ವಿದ್ಯಾರ್ಥಿಗಳು ಪ್ರಥಮ ದರ್ಜೆ, 55 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 29 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.

ಕಲಾ ವಿಭಾಗದಲ್ಲಿ ತೇಜಸ್ವಿನಿ ಎಂ. 541 ಅಂಕ, ವಿಜ್ಞಾನ ವಿಭಾಗದಲ್ಲಿ ಪ್ರಜ್ಞಾಪ್ರವಾಲಿಕ ಎನ್.ಎಸ್ 552 ಅಂಕ ಹಾಗೂ ಸಾಕಮ್ಮ ಎನ್. 552 ಅಂಕ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒ.ಎಂ. ಲಕ್ಷ್ಮಿ 572 ಅಂಕ ಪಡೆಯುವ ಮೂಲಕ ಉತ್ತೀರ್ಣರಾಗಿದ್ದಾರೆ.

ನಮ್ಮ ಕಾಲೇಜಿನಿಂದ ಕಲಾ ವಿಭಾಗ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಿಂದ 376 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 253 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 3 ವಿಭಾಗದಿಂದ 20 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಮುಂದಿನ ಬಾರಿ ನಮ್ಮ ಕಾಲೇಜು ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ನಮ್ಮ ಉಪನ್ಯಾಸಕರು ಶ್ರಮವಹಿಸಲಿದ್ದಾರೆ’ ಎಂದು ಪ್ರಾಂಶುಪಾಲ ಕೆ.ಎಚ್. ರಾಜು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-44-1816874479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.