ಚನ್ನಪಟ್ಟಣ: ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ80, ವಿಜ್ಞಾನ ವಿಭಾಗದಲ್ಲಿ ಶೇ75 ಹಾಗೂ ಕಲಾ ವಿಭಾಗದಲ್ಲಿ ಶೇ 74ರಷ್ಟು ಫಲಿತಾಂಶ ದಾಖಲಿಸಿದೆ.

ವಾಣಿಜ್ಯ ವಿಭಾಗದಲ್ಲಿ 17ಮಂದಿ ಅತ್ಯುನ್ನತ ಶ್ರೇಣಿ, 61 ಮಂದಿ ಪ್ರಥಮ ಶ್ರೇಣಿ, ವಿಜ್ಞಾನ ವಿಭಾಗದಲ್ಲಿ 09 ಮಂದಿ ಅತ್ಯುನ್ನತ ಶ್ರೇಣಿ, 30 ಮಂದಿ ಪ್ರಥಮ ಶ್ರೇಣಿ, ಕಲಾ ವಿಭಾಗದಲ್ಲಿ 03 ಮಂದಿ ಅತ್ಯುನ್ನತ ಶ್ರೇಣಿ, 22ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಬಿ.ಸುಪ್ರೀತ್ ಗೌಡ ಶೇ97.5, ಬಿ.ದೇವರಾಜು ಶೇ95.6, ವಾಸಿ ಉಲ್ಲಾಬೇಗ್ ಶೇ 95.6, ವಿಜ್ಞಾನ ವಿಭಾಗದಲ್ಲಿ ಹರ್ಷ ಪ್ರಕಾಶ್ ಶೇ96.3, ಎಂ.ಮೋನಿಷಾ ಶೇ96.1, ಆದೇಶ್ ಭಟ್ ಶೇ 95.3 ಫಲಿತಾಂಶ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಶಿವಕುಮಾರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-14-1884245730

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.