ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರಿನ ಶ್ರೀಮತಿ ಚನ್ನಮ್ಮ ಮಂಜೇಗೌಡ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನೂತನವಾಗಿ ಆರಂಭಗೊಂಡಿರುವ ಪದವಿ ಪೂರ್ವ ಕಾಲೇಜು ವಿಭಾಗದ ಉದ್ಘಾಟನೆ ಸೋಮವಾರ ನಡೆಯಿತು.

ಕಣ್ವ ಫೌಂಡೇಷನ್ ಮ್ಯಾನೇಜಿಂಗ್ ಟ್ರಸ್ಟಿ ಎಚ್.ಎಂ. ವೆಂಕಟಪ್ಪ ಅವರು ನೂತನ ಕಾಲೇಜಿಗೆ ಚಾಲನೆ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಮರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಹೊಂಗನೂರು ಕೆಪಿಎಸ್ ಶಾಲೆಗೆ ಬಸ್ ದಾನ ನೀಡಿರುವ ಉದ್ಯಮಿ ಪ್ರವೀಣ್ ಚಂದ್, ರಾಮನಗರ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ಶಿವಣ್ಣ, ಪ್ರಾಂಶುಪಾಲ ಬಿ.ಸಿ. ಸುರೇಶ, ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು, ಉಪನ್ಯಾಸಕರು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

ನೂತನ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-14-1043330555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.