ಚನ್ನರಾಯಪಟ್ಟಣ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಪಟ್ಟಣದ ಜ್ಞಾನಸಾಗರ ಪಿಯು ಕಾಲೇಜು ಶೇ 99.2 ಫಲಿತಾಂಶ ಗಳಿಸಿದೆ.

ಸಿ.ಪಿ. ಜನ್ಯ ಶೇ 88 ಅಂಕಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಹಾಗು ತಾಲ್ಲೂಕಿಗೆ ಎರಡನೇ ಸ್ಥಾನಗಳಿಸಿದ್ದಾಳೆ. ಪರೀಕ್ಷೆಗೆ ಹಾಜರಾಗಿದ್ದ 135 ವಿದ್ಯಾರ್ಥಿಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ 68, ಪ್ರಥಮ ದರ್ಜೆಯಲ್ಲಿ 61 ವಿದ್ಯಾರ್ಥಿಗಳು ಹಾಗೂ ದ್ವಿತೀಯ ದರ್ಜೆಯಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಯ ಅದ್ಯಕ್ಷ ಡಾ.ಕೆ. ನಾಗೇಶ್, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಡೀನ್ ಪಿ.ಎಸ್. ಸುಜಾ, ಆಡಳಿತಾಧಿಕಾರಿ ಫಿಲಿಪ್ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-36-347358137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.