ಬ್ಯಾಡಗಿ: ತಾಲ್ಲೂಕಿನ ಚಿಕ್ಕಬಾಸೂರು ಗ್ರಾಮದ ಕಿರವಾಡಿ ವೀರಬಸಪ್ಪ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 98 ರಷ್ಟು ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 101 ವಿದ್ಯಾರ್ಥಿಗಳಲ್ಲಿ 99 ಉತ್ತೀರ್ಣರಾಗಿದ್ದಾರೆ. 16 ಡಿಸ್ಟಿಂಕ್ಷನ್, 75 ಪ್ರಥಮ ಶ್ರೇಣಿ, 17 ದ್ವಿತೀಯ ಶ್ರೇಣಿ ಹಾಗೂ 7 ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ವಿಶಾಲಾಕ್ಷಿ ಕುಂಟಣ್ಣನವರ ಶೇ 95.33, ಲಕ್ಷ್ಮೀ ತಾವರಗೊಪ್ಪ ಶೇ 93.33, ನವನೀತಾ ನಾಗಣ್ಣನವರ ಶೇ 91.83, ಈರಮ್ಮ ಗೌಳಿ ಶೇ 90.16 ರಷ್ಟು ಅಂಕಗಳನ್ನು ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಹೇಮಾ ಹಾವೇರಿ ಶೇ 92.5, ಮಂಗಳಾ ಹುಚ್ಚಬಸಣ್ಣನವರ ಶೇ 91.5, ಪ್ರಿಯಾಂಕ ಬಣಕಾರ ಶೇ 88.5ರಷ್ಟು ಅಂಕಗಳನ್ನು ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-22-432243138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.