ಚಿಂಚೋಳಿ: 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲ್ಲೂಕು ಅಧ್ಯಕ್ಷ ಶರಣು ಪಾಟೀಲ ತಿಳಿಸಿದ್ದಾರೆ.

ಪ್ರಕಟಣೆ ನೀಡಿದ ಅವರು, ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆಯವರ ಆದೇಶದ ಮೇರೆಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಕರೆಯಲಾಗಿದೆ. ಆಸಕ್ತರು ಕಡ್ಡಾಯವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು www.aivlm.orgಗೆ ಸಲ್ಲಿಸಬೇಕು. ಮೇ 25 ಕೊನೆಯ ದಿನವಾಗಿದೆ. ಆನ್ಲೈನ್ ಅರ್ಜಿಗಳು ಮಾತ್ರ ಪರಿಗಣಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-31-356775868

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.