ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶ್ವಮಾನವ ಸಂಯುಕ್ತ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವಾಣಿಜ್ಯ ವಿಭಾಗದ 42, ವಿಜ್ಞಾನ ವಿಭಾಗದ 206 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದರು. 134 ಅತ್ಯುನ್ನತ ಶ್ರೇಣಿ, 114 ಪ್ರಥಮ ಶ್ರೇಣಿಯ ಫಲಿತಾಂಶ ಪಡೆದಿದ್ದಾರೆ. ಆ ಮೂಲಕ ಕಾಲೇಜಿಗೆ ಶೇ 100ರಷ್ಟು ಫಲಿತಾಂಶ ನೀಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಆರ್.ಸಿಂಧು 587, ಎಚ್.ಆರ್.ಗಂಗೋತ್ರಿ 580, ಜಿ.ಡಿ.ದೀಪಿಕಾ 577 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಎಸ್.ಬಿ.ಸೌಂದರ್ಯ 583, ಕೆ.ಆರ್.ಶಮಿನಾ 574, ಎಚ್. ಎಂ. ದೇವರಾಜ್ 572, ಎಂ.ಕೆ.ಶಯವಂತ್ 572 ಅಂಕ ಗಳಿಸಿ ಕೀರ್ತಿ ತಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-1044683119

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.