ಚಿತ್ತಾಪುರ: ತಾಲ್ಲೂಕಿನ ಕೊಂಚೂರ ಏಕಲವ್ಯ ಮಾದರಿ ವಸತಿ ಶಾಲೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ.

ವಿಜ್ಞಾನ ವಿಭಾಗದಲ್ಲಿ 17 ಹಾಗೂ ವಾಣಿಜ್ಯ ವಿಭಾಗದಲ್ಲಿ 6 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಒಟ್ಟು 23 ವಿದ್ಯಾರ್ಥಿಗಳಲ್ಲಿ 6 ಜನ ಅಗ್ರಶ್ರೇಣಿ, ಉಳಿದವರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದ ಗೌರಮ್ಮ ಶೇ 94, ಯಂಕಮ್ಮ ಶೇ 90, ಚಿನ್ನಮ್ಮ ಶೇ 88.33, ಈರಮ್ಮ ಮುತ್ತಖೋಡ ಶೇ 87.83, ಭೀಮಬಾಯಿ ಶೇ 84.33ರಷ್ಟು ಅಂಕ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರೋಶನಿ ಶೇ 90.5, ಐಶ್ವರ್ಯಾ ಶೇ 88.33ರಷ್ಟು ಅಂಕ ಪಡೆದಿದ್ದು, ಶಾಲೆಯ ಪ್ರಾಂಶುಪಾಲ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-31-1098546865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.