ದಾವಣಗೆರೆ: ನಗರದ ಪ್ರತಿಷ್ಠಿತ ಸಿ.ವಿ.ರಾಮನ್ ಎಜುಕೇಷನಲ್ ಅಸೋಸಿಯೇಷನ್ ಸಂಸ್ಥೆಯ ಜಿ.ವಿ ಪದವಿ ಪೂರ್ವ ಕಾಲೇಜು 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 98 ರಷ್ಟು ಫಲಿತಾಂಶ ಪಡೆದಿದೆ.

ಕಾಲೇಜು ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಹೊಂದಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು 178 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 176 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 46 ವಿದ್ಯಾರ್ಥಿಗಳ ಪೈಕಿ 44 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಅತ್ಯುನ್ನತ ಶ್ರೇಣಿಯಲ್ಲಿ 68, ಪ್ರಥಮ ಶ್ರೇಣಿಯಲ್ಲಿ 131 ಹಾಗೂ ದ್ವಿತೀಯ ಶ್ರೇಣಿಯಲ್ಲಿ 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತೇಜಸ್ವಿನಿ ಟಿ.ಎನ್. (571 ಅಂಕ) ಹಾಗೂ ವಾಣಿಜ್ಯ ವಿಭಾಗದಲ್ಲಿ ಹಂಸಿಕಾ ಡಿ. (562 ಅಂಕ) ಪಡೆದಿದ್ದಾರೆ.ಎಲ್ಲಾ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೂ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ– ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-43-38349120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.