ದಾವಣಗೆರೆ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ನಗರದ ತರಳಬಾಳು ಅನುಭವ ಮಂಟಪ ಪಿಯು ಕಾಲೇಜಿಗೆ ಶೇ 100 ರಷ್ಟು ಫಲಿತಾಂಶ ದೊರೆತಿದೆ.

ವಿಜ್ಞಾನ ವಿಭಾಗದಲ್ಲಿ ಕವನ ಎಸ್.ಎಚ್. ಶೇ 97.33, ಭಾಗ್ಯಲಕ್ಷ್ಮಿ ಎಲ್. ಜಿ. ಎಸ್. ಶೇ 96.60, ಚೈತ್ರಾ ಬಿ.ಎಂ. ಮತ್ತು ನೇಹಾ ಎಸ್.ಕೆ. ಶೇ 95.67, ಕವನಾ ಎಸ್. ಎಚ್. ಶೇ 95.17 ಅಂಕ ಪಡೆದು ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗದ 122 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 75 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭೌತಶಾಸ್ತ್ರ ಹಾಗೂ ಗಣಿತದಲ್ಲಿ ತಲಾ ಒಬ್ಬ ವಿದ್ಯಾರ್ಥಿ 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ.

ವಾಣಿಜ್ಯ ವಿಭಾಗದ 20 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿದ್ದಾರೆ.

ಉತ್ತಮ ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯ ಕುಮಾರ್ ಎಸ್.ಎಚ್. ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-43-1821605312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.