ದಾವಣಗೆರೆ: ಇಲ್ಲಿನ ಶಿರಮಗೊಂಡನಹಳ್ಳಿಯ ಅನ್ಮೋಲ್ ವಿಜ್ಞಾನ ಪಿಯು ಕಾಲೇಜಿನ 24 ವಿದ್ಯಾರ್ಥಿಗಳು ಹಲವು ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.

ತನುಶ್ರೀ 592 ಅಂಕಗಳನ್ನು ಗಳಿಸುವ ಮೂಲಕ ಜಿಲ್ಲೆಯ ಗ್ರಾಮೀಣ ವಿಭಾಗಕ್ಕೆ 2ನೇ ಸ್ಥಾನ ಪಡೆದಿದ್ದಾರೆ. ನಯನ ಜಿ.ಸಿ. 587, ಜೀವಿತ ಎಂ.ವಿ. 586 ಅಂಕಗಳನ್ನು ಗಳಿಸಿದ್ದಾರೆ.

ಕಾಲೇಜಿನ 156 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 79 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 72 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ. ಭೌತವಿಜ್ಞಾನದಲ್ಲಿ 10, ಗಣಿತದಲ್ಲಿ 11, ಕಂಪ್ಯೂಟರ್ ಸೈನ್ಸ್, ರಸಾಯನವಿಜ್ಞಾನ ಹಾಗೂ ಕನ್ನಡದಲ್ಲಿ ತಲಾ ಒಬ್ಬರು ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ ಎಂದು ಶಿಕ್ಷಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-43-156149622

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.