ದಾವಣಗೆರೆ: ನಗರದ ವಿಶ್ವಚೇತನ ವಿದ್ಯಾನಿಕೇತನ ಪದವಿಪೂರ್ವ ಕಾಲೇಜು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಈ ಬಾರಿಯೂ ಶೇ 100ರಷ್ಟು ಫಲಿತಾಂಶ ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ ಶ್ರೀಯಾ ಎನ್.ಪಾಟೀಲ್ 600ಕ್ಕೆ 594 (ಶೇ 99) ಅಂಕಗಳನ್ನು ಪಡೆದು ಕಾಲೇಜಿಗೆ ಮೊದಲಿಗರಾಗಿದ್ದಾರೆ. ಶ್ರೇಯಾ ಎಲ್ 592 (ಶೇ 98.7) ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಶೇ 74 ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದಾರೆ. ಅನೇಕ ವಿದ್ಯಾರ್ಥಿಗಳು ವಿಷಯವಾರು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ.

ಪಾವನಿ ಎಸ್.ಪಿ 588 (ಶೇ 98), ನಂದನ್ ಸಿ.ಕೆ 587 (ಶೇ 97.8), ಭೂಮಿಕಾ ಎಂ.ಯು 586 (ಶೇ 97.7), ಅನುಷಾ ವಿ.ಪಾಟೀಲ್ 585 (ಶೇ 97.5), ರೇಷ್ಮಾ ಎಸ್ 584 (ಶೇ 97.33), ತೇಜಸ್ವಿನಿ ಕೆ.ಕೆ 583 (ಶೇ 97.17), ಚಂದನಾ ಎಸ್.ಎಚ್ 583 (ಶೇ 97.17) ಗರಿಷ್ಠ ಅಂಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳನ್ನೂ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವಿಜಯಲಕ್ಷ್ಮಿ ವೀರಮಾಚನೇನಿ, ಪ್ರಾಂಶುಪಾಲ ಜಿ.ವಿನೋದ್, ಉಪ ಪ್ರಾಂಶುಪಾಲ ಸುನೀಲ್ ಕುಮಾರ್ ಎಸ್.ಜಿ, ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-43-2126043516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.