ಧಾರವಾಡ:ನಗರದ ಎಕ್ಸಲೆಂಟ್ ನೀಟ್ ಅಕಾಡೆಮಿ ಸಹಯೋಗದ ಓಂ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ. ಐಶ್ವರ್ಯಾ ಮಠಪತಿ ಶೇ93.17 ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸಂತೋಷ ಹಮ್ಮಗಿ ಶೇ 91.67, ಜ್ಯೋತಿ ಸವದಿ ಶೇ 91, ಸಿದ್ಧರಾಮಗೌಡ ಪಾಟೀಲ ಶೇ90.67 ಅಂಕಗಳನ್ನು ಪಡೆದಿದ್ದು, ಎಕ್ಸಲಂಟ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ, ನಿರ್ದೇಶಕ ಸಚಿನ ಗಿರಿಯಪ್ಪನವರ, ಪ್ರಾಚಾರ್ಯ ಉಮೇಶ ಪುರೋಹಿತ, ಆಡಳಿತಾಧಿಕಾರಿ ಗಳಾದ ಜಗದೀಶಚಿತ್ತರಗಿ, ಸಂಯೋಜಕ ಟಿ. ಆರ್. ಪ್ರತಾಪ್, ಸಿದ್ಧನಗೌಡ ಕ್ಯಾತನವರ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-24-151073574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.