ದೇವನಹಳ್ಳಿ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ದೊಡ್ಡಬಳ್ಳಾಪುರ ನಗರದಲ್ಲಿ ಹೊಸದಾಗಿ ಆರಂಭಿಸಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಆರಂಭಿಸಲಾಗಿದೆ.

2026–27ನೇ ಸಾಲಿನ ಪ್ರಥಮ ಪಿಯುಸಿ (ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗ) ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಅಲ್ಪಸಂಖ್ಯಾತ ಮಹಿಳಾ ವಿದ್ಯಾರ್ಥಿನಿಯರಿಗೆ ಶೇ.75 ಹಾಗೂ ಎಸ್.ಸಿ, ಎಸ್.ಟಿ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ಶೇ 25ರಷ್ಟು ಉಚಿತ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಅರ್ಜಿಗಳನ್ನು ಕಾಲೇಜು ಹಾಗೂ ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರದಲ್ಲಿ ಪಡೆದು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.9743239154, ಅಥವಾ 9986874875 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-15-1687588454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.