ದೊಡ್ಡಬಳ್ಳಾಪುರ: ನಗರದ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 78.4 ರಷ್ಟು ಫಲಿತಾಂಶ ಪಡೆದಿದೆ.

ವಾಣಿಜ್ಯ ವಿಭಾಗದಲ್ಲಿ 54, ವಿಜ್ಞಾನ ವಿಭಾಗದಲ್ಲಿ ಮತ್ತು ಕಲಾ ವಿಭಾಗದಲ್ಲಿ 7 ಸೇರಿ ಒಟ್ಟು 84 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ, 288 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಎಂ.ರಮ್ಯ ಶೇ98 ರಷ್ಟು ಅಂಕ ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂ.ರಮ್ಯ ಕನ್ನಡ, ಲೆಕ್ಕಶಾಸ್ತ್ರ ಮತ್ತು ಗಣಕ ವಿಜ್ಞಾನ ಈ ಮೂರು ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎಂ.ಪ್ರದೀಪ್ ವಿದ್ಯಾರ್ಥಿ 568 ಅಂಕ ಮತ್ತು ಕಲಾ ವಿಭಾಗದಲ್ಲಿ ಎಂ.ಪವಿತ್ರ 555 ಅಂಕ ಪಡೆದಿದ್ದಾರೆ.

ಶೇ.100 ರಷ್ಟು ಫಲಿತಾಂಶ: ಐಚ್ಛಿಕ ಕನ್ನಡ, ಸಂಸ್ಕೃತ, ಉರ್ದು, ಹಿಂದಿ, ಭೂಗೋಳ ಶಾಸ್ತ್ರ, ಲೆಕ್ಕಶಾಸ್ತ್ರ, ಮೂಲಗಣಿತ ವಿಷಯದಲ್ಲಿ ಶೇ.100 ಫಲಿತಾಂಶ ಬಂದಿದೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಸೇರಿದಂತೆ ಒಟ್ಟು 594 ವಿದ್ಯಾರ್ಥಿಗಳಲ್ಲಿ 462 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎನ್.ಶ್ರೀನಿವಾಸ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-15-351754396

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.