ದೊಮ್ಮಸಂದ್ರ (ಆನೇಕಲ್) : ದೊಮ್ಮಸಂದ್ರ ಧರ್ಮಸಾಗರ ಎಂ.ಮುದ್ದಣ್ಣ ಮುನಿಮಲ್ಲಮ್ಮ ಅನುದಾನಿತ ಪದವಿ ಪೂರ್ವ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಗಳಿಸಿದ 31 ಮಂದಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಸನ್ಮಾನಿಸಲಾಯಿತು.

ದೊಮ್ಮಸಂದ್ರ ಧರ್ಮಸಾಗರ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಶಾಂತಕುಮಾರ್ ಮಾತನಾಡಿ, ಅಂಬೇಡ್ಕರ್ ಅವರು ವಿಶ್ವ ಜ್ಞಾನಿಯಾಗಿದ್ದಾರೆ. ಅವರ ದಿನಾಚರಣೆ ಪ್ರಯುಕ್ತ ಅನುದಾನಿತ ಶಾಲೆಯಲ್ಲಿ ಉನ್ನತ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಿರುವುದು ರ್ಥಪೂರ್ಣವಾಗಿದೆ ಎಂದರು.

ಸಂಸ್ಥೆ ಖಜಾಂಚಿ ಡಿ.ವಿ.ಧನರಾಜ್ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಅಶ್ವಥನಾರಾಯಣರೆಡ್ಡಿ, ನಿರ್ದೇಶಕ ಡಿ.ಸಿ.ಮನೋಹರ್, ಜಗನ್ನಾಥ್, ಕೃಷ್ಣಪ್ಪ, ವೆಂಕಟಸ್ವಾಮಿ, ಹಳೆ ವಿದ್ಯಾರ್ಥಿಗಳಾದ ಕೇಶವ, ಬಾಬುರೆಡ್ಡಿ, ಪ್ರಾಚಾರ್ಯ ನರೇಶ್ ರಾಜು, ಕಾಲೇಜಿನ ವಿದ್ಯಾ, ಈಶ್ವರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-15-607676024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.