ಗಜೇಂದ್ರಗಡ: ಪಟ್ಟಣದ ಸರ್ಕಾರಿ ಪಿಯು ಕಾಲೇಜಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 64.77 ರಷ್ಟು ಫಲಿತಾಂಶ ಲಭಿಸಿದೆ.

ಕಲಾ ವಿಭಾಗದಲ್ಲಿ ಶಿವವ್ವ ಹೊಸಮನಿ (ಶೇ 90.66), ಸುಚಿತ್ರಾ ಗುರಿಕಾರ (ಶೇ 88.66), ಕವನಾ ಕಟ್ಟಿಮನಿ (ಶೇ.86) ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ವೈಷ್ಣವಿ ರಾಯಬಾಗಿ (ಶೇ 95.66), ದಾವಲಬಿ ಮಾಲದಾರ (ಶೇ 95.16), ಸಂಜನಾ ಪವಾರ (ಶೇ 95) ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಶಶಿಕಲಾ ತಳವಾರ (ಶೇ 90.83), ಕಾವೇರಿ ಮಾಗಿ (ಶೇ 86.83), ದೀಪಾ ಉಡಕೇರಿ (ಶೇ 86.66) ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 176 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 53 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 29 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 13 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-23-1757051201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.