ಗುಂಡ್ಲುಪೇಟೆ: 2026–27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ ಕೋರ್ಸ್ನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶಾತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ 1, 2 ಎ, 2 ಬಿ, 3 ಎ, 3 ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ, ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ಅರ್ಹತೆ ಕುರಿತು ಇಲಾಖೆಯ ವೆಬ್ಸೈಟ್ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗೆ ಗುಂಡ್ಲುಪೇಟೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಪಾಲಕರಾದ ಗೋವಿಂದರಾಜು (9902137335), ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನೇತ್ರಕಲಾ ಎಂ.ಸಿ, (7618700161), ಬೇಗೂರಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಜಿ.ಎಸ್.ರಂಗಸ್ವಾಮಿ (9110413021) ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-37-472887023

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.