ಭಾಲ್ಕಿ: ತಾಲ್ಲೂಕಿನ ಹಲಬರ್ಗಾ ಗ್ರಾಮದ ಸರ್ಕಾರಿ ಪಿಯು ಕಾಲೇಜಿನ ಎಂಟು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಾಚಾರ್ಯ ಭಗವಾನ್ ಬಿರಾದಾರ ತಿಳಿಸಿದ್ದಾರೆ.

ವಿದ್ಯಾರ್ಥಿ ಪ್ರಿಯಾಂಕಾ ಲಕ್ಷ್ಮಣ (ಶೇ 94.16), ರೇಷ್ಮಾ ನಾಮದೇವ (ಶೇ 92.5), ಕೀರ್ತಿ ಪ್ರೇಮ (ಶೇ 91.66), ಯಾಸೀನ್ ಎಂ.ಡಿ. ಗೌಸೋದ್ದಿನ್ (90.33), ವಿದ್ಯಾರಾಣಿ ರಮೇಶ (ಶೇ 87.8), ಸಾರಿಕಾ ದತ್ತಾತ್ರಿ (ಶೇ 86.5), ಗುಂಡುಮಣಿ ದೇವರಾಜ (ಶೇ 85.8), ರೇಷ್ಮಾ ಶರಿಪೋದ್ದಿನ್ (ಶೇ 85.85) ಪ್ರತಿಶತ ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪರೀಕ್ಷೆ ಹಾಜರಾದ ಒಟ್ಟು 44 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಾಲೇಜಿನ ಫಲಿತಾಂಶ ಶೇ 86.36 ಸಾಧಿಸಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳ ಸಾಧನೆ ಗೆ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-33-553634704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.