ಹಳೇಬೀಡು: ಇಲ್ಲಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಲ್.ಕೆ.ಜಿಯಿಂದ ದ್ವಿತೀಯ ಪಿಯುಸಿವರೆಗೆ ಕಲಿಯಲು ಅವಕಾಶವಿದ್ದು ಪ್ರವೇಶ ಆರಂಭವಾಗಿದೆ.

ಪ್ರಸಕ್ತ ವರ್ಷ ದ್ವಿತೀಯ ಪಿಯುಸಿಯಲ್ಲಿ ಶೇ 100, ಎಸ್.ಎಸ್.ಎಲ್.ಸಿಯಲ್ಲಿ ಶೇ 96 ಫಲಿತಾಂಶ ಬಂದಿದೆ. 1ರಿಂದ 10ನೇ ತರಗತಿಯವರೆಗೆ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಪಿಯು ಕಾಲೇಜಿಗೆ ಸೇರುವವರು ವಿಜ್ಞಾನ, ವಾಣಿಜ್ಯ ಹಾಗೂ ಕಲೆ ವಿಷಯ ಆಯ್ಕೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 99646 20449, 99645 40569 ಸಂಪರ್ಕಿಸಬಹುದು ಎಂದು ಎಂದು ಪ್ರಾಂಶುಪಾಲರಾದ ಬಿ.ಎಸ್.ವಿನುತಾ ಹಾಗೂ ಉಪ ಪ್ರಾಂಶುಪಾಲ ಪ್ರದೀಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-36-1451176420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.