ಹಾಸನ: ಸಮಾಜ ಕಲ್ಯಾಣ ಇಲಾಖೆಯ ವಸತಿಯುತ ಪದವಿಪೂರ್ವ ಕಾಲೇಜಿನ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಸನ ತಾಲ್ಲೂಕು ಗುದ್ದೇನಹಳ್ಳಿಯ ಮೊರಾರ್ಜಿ ದೇಸಾಯಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜು, ದುದ್ದ ಎಂ.ಡಿ. ಹೊಸೂರು ಮೊರಾರ್ಜಿ ದೇಸಾಯಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜು, ಸಕಲೇಶಪುರ ತಾಲ್ಲೂಕಿನ ಯಸಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ (ಪಿಸಿಎಂಬಿ) ಮತ್ತು (ಪಿಸಿಎಂಸಿ) ತರಗತಿಗೆ ದಾಖಲಾತಿಗಾಗಿ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ https://kreisportal.karnataka.gov.in/ ipuappln/for ms/online ಈ ಲಿಂಕ್ ಮೂಲಕ ವಿದ್ಯಾರ್ಥಿಗಳು, ಪೋಷಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ದೂದ್ಪೀರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-36-1924065759

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.