ಹಾಸನ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಗರದಲ್ಲಿ ಹೊಸದಾಗಿ ಪ್ರಾರಂಭಗೊಂಡಿರುವ ಸರ್ಕಾರಿ ಅಲ್ಪಸಂಖ್ಯಾತರ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಪ್ರಥಮ ವರ್ಷದ ವಿಜ್ಞಾನ, ವಾಣಿಜ್ಯ ಮತ್ತು ಕಲಾ ಕೋರ್ಸ್ಗೆ ಪ್ರವೇಶಾತಿ ಆರಂಭವಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಕ್ಕೆ ಶೇ 75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ 25 ಸೀಟುಗಳು ಮೀಸಲಾಗಿವೆ. 10ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಪ್ರಥಮ ಪಿಯುಸಿಗೆ ಉಚಿತವಾಗಿ ಪ್ರವೇಶಾತಿ ಪಡೆಯಲು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಮೇ 16 ರಂದು ಕೊನೆಯ ದಿನ. ವಿದ್ಯಾರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ, ಮೌಲಾನಾ ಆಜಾದ್ ಭವನ, ಆಕಾಶವಾಣಿ ಹಿಂಭಾಗ, ಸಾಲಗಾಮೆಮುಖ್ಯ ರಸ್ತೆ, ಹಾಸನ ಇಲ್ಲಿ ಕಚೇರಿಯ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾ ಕಚೇರಿ ಅಥವಾ ದೂರವಾಣಿ ಸಂಖ್ಯೆ: 08172-268373, 08172-267373 ಗೆ ಸಂರ್ಪಕಿಸಬಹುದಾಗಿದೆ ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-36-1093342999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.