ಹಿರಿಯೂರು: ತಾಲ್ಲೂಕಿನ ನಂದಿಹಳ್ಳಿ ಸಮೀಪ ಇರುವ ಅಸೆಂಟ್ ಪಿಯು ಕಾಲೇಜು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಶೇ 100 ಫಲಿತಾಂಶ ಪಡೆದಿದೆ ಎಂದು ಶಿಕ್ಷಣ ಸಂಸ್ಥೆ ಮುಖ್ಯಸ್ಥ ತಿರುಮೂರ್ತಿ ಹೇಳಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 169 ವಿದ್ಯಾರ್ಥಿಗಳಲ್ಲಿ 88 ಡಿಸ್ಟಿಂಕ್ಷನ್, 79 ಪ್ರಥಮ ದರ್ಜೆ ಹಾಗೂ ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 38 ವಿದ್ಯಾರ್ಥಿಗಳಲ್ಲಿ 16 ಡಿಸ್ಟಿಂಕ್ಷನ್, 20 ಪ್ರಥಮ ದರ್ಜೆ ಹಾಗೂ ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.

ವಿಜ್ಞಾನ ವಿಭಾಗ: ಎಸ್. ಪೂಜಿತಾ 588 (ಶೇ 98), ಆರ್. ಸಾಗರ್ 580 (ಶೇ 96.67), ಎ. ಸೈಯಿದಾ ಹಫ್ಸಾ 572 (ಶೇ 95.33), ಎಂ.ಕೆ. ಸಾಹಿರಾ 573 (ಶೇ 96.25), ಎಂ. ಪವಿತ್ರಾ 570 (ಶೇ 95) ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಎಸ್.ಎಸ್. ವಂದಿತ 590 (98.33), ವಿ.ಎಂ. ಪ್ರತೀಕ್ಷ 585 (97.50), ಎಸ್. ಮಿಜ್ಬಾ 578 (96.33), ಕೌಶಾಲ್ ಕೌಶಿಕ್ 570 (95.00) ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆ.

ಗಣಿತದಲ್ಲಿ ಇಬ್ಬರು, ಭೌತ ವಿಜ್ಞಾನ ಹಾಗೂ ಗಣಕ ವಿಜ್ಞಾನ ವಿಷಯದಲ್ಲಿ ತಲಾ ಒಬ್ಬರು 100ಕ್ಕೆ 100 ಅಂಕ ಪಡೆದಿದ್ದರೆ, ವ್ಯವಹಾರ ಅಧ್ಯಯನದಲ್ಲಿ 4, ಗಣಕ ವಿಜ್ಞಾನದಲ್ಲಿ 3, ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರದಲ್ಲಿ ತಲಾ ಇಬ್ಬರು ಶೇ 100 ಅಂಕ ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-44-141646107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.