ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಬಿವಿಬಿ ಕ್ಯಾಂಪಸ್ನಲ್ಲಿನ ಕೆ.ಎಲ್.ಇ. ಸೊಸೈಟಿಯ ಪ್ರೇರಣಾ ವಿಜ್ಞಾನ ಪಿ.ಯು ಕಾಲೇಜು ಪಿಯುಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.

250ರಲ್ಲಿ 149 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 99 ವಿದ್ಯಾರ್ಥಿಗಳು ಮೊದಲ ಶ್ರೇಣಿ, ಇಬ್ಬರು 2ನೇ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 22 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಶೇ 100ರಷ್ಟ ಅಂಕ ಗಳಿಸಿದ್ದಾರೆ. ಶ್ರೀರಕ್ಷಾ ಅವಟಗಿಶೇ 98 ಗಳಿಸಿ ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಚಿನ್ಹಿತಾ ಮರದಾನಾ ಶೇ 97.83, ಪ್ರೀತಿ ಹಸನಬಾದಿಮಠ ಶೇ 97.50 ಉತ್ತಮ ಅಂಕ ಪಡೆದಿದ್ದಾರೆ. ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ನೂತನ ಕಾರ್ಯಾಧ್ಯಕ್ಷ ಅಮಿತ್ ಕೋರೆ, ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಸಮ ಕುಲಪತಿ ಅಶೋಕ ಶೆಟ್ಟರ್, ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಕುಮಾರಸ್ವಾಮಿ ಮೇವುಂಡಿಮಠ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-24-1272466168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.