ಹುಲಸೂರ: ಪಟ್ಟಣದ ಇಕ್ಬಾಲ್ ಪಟೇಲ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುವ ಶೇಖ್ ಮೈನೊದ್ದೀನ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 95.58 ರಷ್ಟು ಫಲಿತಾಂಶ ಸಾಧಿಸಿದೆ.

ಪರೀಕ್ಷೆಗೆ ಹಾಜರಾದ 60 ವಿದ್ಯಾರ್ಥಿಗಳಲ್ಲಿ 14 ಅತ್ಯುನ್ನತ ಶ್ರೇಣಿ, 39 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಗಣಿತ ವಿಷಯದಲ್ಲಿ 6 ಜನ ಹಾಗೂ ಭೌತಶಾಸ್ತ್ರ ವಿಷಯದಲ್ಲಿ ಒಬ್ಬ ವಿದ್ಯಾರ್ಥಿಯು 100ಕ್ಕೆ 100 ಅಂಕ ಪಡೆದಿದ್ದಾರೆ.

ವೈಷ್ಣವಿ ಸಂಜೀವ (ಶೇ 94), ಫಾತಿಮಾ ಪಟೇಲ್ (ಶೇ 93.75), ಉಜ್ಮಾ ಸೈಲಾನಿ (ಶೇ 92.75), ಭಾಗವತ ಶಾಮರಾವ (ಶೇ 92) ಉತ್ತಮ ಅಂಕ ಪಡೆದು ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಅಧ್ಯಕ್ಷ ಫಯಾಜ ಪಟೇಲ್, ಪ್ರಾಂಶುಪಾಲ ಸಾಬಿಹಾ, ಉಪನ್ಯಾಸಕರು ಸೇರಿ ಪಾಲಕರೂ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-33-455667557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.